Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 157 ಗ್ರೂಪ್-ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:3 ಮೇ 2024
not found

ಕರ್ನಾಟಕ ಲೋಕಸೇವಾ ಆಯೋಗದಿಂದ ಅಂತರ್ಜಲ ನಿರ್ದೇಶನಾಲಯ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಗಳಲ್ಲಿ ಖಾಲಿ ಇರುವ157 ಗ್ರೂಪ್ ಸಿ ಉಳಿಕೆ ಮೂಲ ವೃಂದದ  ಮತ್ತು ಹೈದ್ರಾಬಾದ್ ಕರ್ನಾಟಕ ವೃಂದದ ಕಿರಿಯ ಆರೋಗ್ಯ ನಿರೀಕ್ಷಕರು, ನೀರು ಸರಬರಾಜುದಾರ, ಸಹಾಯಕ ಗ್ರಂಥಪಾಲಕ, ಕಿರಿಯ ಇಂಜಿನಿಯರ್ ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 29/04/2024 ರಿಂದ ಆರಂಭಗೊಂಡು ದಿನಾಂಕ 28/05/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


ಹುದ್ದೆಗಳ ವಿವರ : 157
ಉಳಿಕೆ ಮೂಲ ವೃಂದ : 60
ಹೈ ಕರ್ನಾಟಕ ವೃಂದ : 97

No. of posts:  157

Comments