Loading..!

ಕೆಪಿಎಸ್ಸಿಯಿಂದ BBMP ಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:4 ಮಾರ್ಚ್ 2019
not found
ಹುದ್ದೆಗಳ ವಿವರ: * ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಕಿರಿಯ ಅಭಿಯಂತರರು (ಸಿವಿಲ್) 19 + 2(hk) ಹುದ್ದೆಗಳು * ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಫಾರ್ಮಾಸಿಸ್ಟ್ 04 ಹುದ್ದೆಗಳು * ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಲ್ಯಾಬ್ ಟೆಕ್ನಿಷಿಯನ್ 18 + 2(hk) ಹುದ್ದೆಗಳು * ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಶುಶ್ರೂಷಕರು (ಸ್ಟಾಫ್ ನರ್ಸ್) 26 + 2(hk) ಹುದ್ದೆಗಳು ಒಟ್ಟು ಹುದ್ದೆಗಳು: 73
No. of posts:  73
Application Start Date:  20 ಮಾರ್ಚ್ 2019
Application End Date:  22 ಎಪ್ರಿಲ್ 2019
Last Date for Payment:  23 ಎಪ್ರಿಲ್ 2019
Work Location:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
Qualification: * ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಕಿರಿಯ ಅಭಿಯಂತರರು (ಸಿವಿಲ್) :
Should posses / acquired Diploma in Civil Engineering of a Polytechnic (Recognized by the Government)

* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಫಾರ್ಮಾಸಿಸ್ಟ್ :
Must be a holder of Diploma in Pharmacy granted by a Board approved under the Pharmacy Act 1948 (Central Act of 8 of 1946).
Must have put in not less than One year experience in Administration or Hospital Pharmacy or under a Registered Medical Practitioner.

* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಲ್ಯಾಬ್ ಟೆಕ್ನಿಷಿಯನ್ :
1. Must have passed PUC with Chemistry as one of the subjects or an equivalent examination.
2. Must be a holder of a Diploma in Lab Technician course from any Institutions / Hospital recognized by the Government (Para Medical Board)

* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಶುಶ್ರೂಷಕರು (ಸ್ಟಾಫ್ ನರ್ಸ್) :
1. A Pass in PUC Examination
2. Must possess a certificate in General Nursing Course of not less than 3 years duration. And a certificate in Midwifery or Psychiatric Nursing Course of not less than 6 months duration, recognized by Nursing Council of India.
Fee: * ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* 2A/2B/3A/3B ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು * ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale: * ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಕಿರಿಯ ಅಭಿಯಂತರರು (ಸಿವಿಲ್) : Rs 33,450 - 62,600/-
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಫಾರ್ಮಾಸಿಸ್ಟ್ : rs. 23,500 - 47,650/-
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಲ್ಯಾಬ್ ಟೆಕ್ನಿಷಿಯನ್ : Rs. 27,650 - 52,650/-
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಶುಶ್ರೂಷಕರು (ಸ್ಟಾಫ್ ನರ್ಸ್) : Rs. 23,500 - 47,650/-
Employment Type: FULL_TIME
Hiring Organization: KPSC Vaani https://www.kpscvaani.com
Job Location: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, KA,
to download official notification for NHK
to download official notification for HK
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments