ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ 106 ಗೆಜೆಟೆಡ್ ಪ್ರೊ ಬೇಷನರ್ಸ್(KAS) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by: Basavaraj Halli | Date:6 ಮಾರ್ಚ್ 2020

ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 2017-18 ನೇ ಸಾಲಿನ ಗೆಜೆಟೆಡ್ ಪ್ರೊ ಬೇಷನರ್ಸ್(KAS) ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಲೋಕಸೇವಾ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಮುಖ ದಿನಾಂಕಗಳು : * ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ : 06-02-2020 * ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-03-2020 * ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 07-03-2020 * ಪೂರ್ವಭಾವಿ ಪರೀಕ್ಷಾ ದಿನಾಂಕ : 17-05-2020 * ಮುಖ್ಯ ಪರೀಕ್ಷಾ ದಿನಾಂಕ : 2020 ರ ಆಗಸ್ಟ್ / ಸೆಪ್ಟೆಂಬರ್ ಮಾಹೆಯಲ್ಲಿ ನಡೆಸಲಾಗುವುದು (ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು)
No. of posts: 106
Application Start Date: 6 ಫೆಬ್ರುವರಿ 2020
Application End Date: 6 ಮಾರ್ಚ್ 2020
Last Date for Payment: 7 ಮಾರ್ಚ್ 2020
Selection Procedure: (1) ಪೂರ್ವಭಾವಿ ಪರೀಕ್ಷೆ(ವಸ್ತುನಿಷ್ಠ ಬಹು ಆಯ್ಕೆ ಮಾದರಿ)
(2) ಮುಖ್ಯ ಪರೀಕ್ಷೆ (ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ)
(2) ಮುಖ್ಯ ಪರೀಕ್ಷೆ (ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ)
Qualification: ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಾರತದ ಕಾನೂನು ರೀತ್ಯ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಹೊಂದಿರಬೇಕು.
Fee: * ಸಾಮಾನ್ಯ ಅಭ್ಯರ್ಥಿಗಳಿಗೆ 600/-
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50/-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
- ಅರ್ಜಿ ಶುಲ್ಕದೊಂದಿಗೆ 35/- ರೂಪಾಯಿ ಪ್ರೊಸೆಸಿಂಗ್ ಫೀಯನ್ನು ಅಭ್ಯರ್ಥಿಗಳು ಪಾವತಿಸಬೇಕು.

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು
ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ
* ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
* SC / ST / CAT-1 ಅಭ್ಯರ್ಥಿಗಳಿಗೆ : 40 ವರ್ಷ
ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ
* ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
* SC / ST / CAT-1 ಅಭ್ಯರ್ಥಿಗಳಿಗೆ : 40 ವರ್ಷ
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
to download official notification
Related Tags: Degree

Comments