ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:29 ಡಿಸೆಂಬರ್ 2019

ಕರ್ನಾಟಕ ಲೋಕಸೇವಾ ಆಯೋಗದ ಕಚೇರಿಯ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಎರಡು ವರ್ಷ ವರ್ಷದ ಅವಧಿಗೆ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗೆ ಕಾನೂನು ಸಲಹೆಗಾರರನ್ನು (legal advisor) ನೇಮಕ ಮಾಡಿಕೊಳ್ಳಲು ತೀರ್ಮಾನಿಸಿ KPSC ಯು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ವಿವರಗಳನ್ನು ಪಡೆಯಬಹುದಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅರ್ಜಿದಾರರಿಗೆ ಸಂಭಾವನೆ ಮಾಹೆಯಾನ 65,000/- ಹಾಗೂ 25,000/- ವಾಹನ ಭತ್ಯೆ ನೀಡಲಾಗುವುದು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ : ಅಧಿಸೂಚನೆ ಹೊರಡಿಸಿದ 30 ದಿನಗಳೊಳಗಾಗಿ (26-01-2020)
* ಅರ್ಜಿ ಸಲ್ಲಿಸಬೇಕಾದ ವಿಳಾಸ :
"ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001"
ಈ ಹುದ್ದೆಗೆ ಬೇಕಾದ ಅರ್ಹತೆ, ಅನುಭವ, ವಯೋಮಿತಿ ಮುಂತಾದ ಇತ್ಯಾದಿ ಮಾಹಿತಿಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಓದಿಕೊಳ್ಳಬಹುದಾಗಿದೆ.

Application Start Date: 28 ಡಿಸೆಂಬರ್ 2019
Application End Date: 26 ಜನವರಿ 2020

Comments