KPSC ಯಿಂದ 112 ಸಹಾಯಕ ನಿಯಂತ್ರಕರು ಮತ್ತು ಲೆಕ್ಕೆಪರಿಶೋಧನಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:20 ಮಾರ್ಚ್ 2024

ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ 112 ಗ್ರೂಪ್ ಎ ಮತ್ತು ಗ್ರೂಪ್ ಬಿ ಉಳಿಕೆ ಮೂಲ ವೃಂದದ ಮತ್ತು ಹೈದ್ರಾಬಾದ್ ಕರ್ನಾಟಕ ವೃಂದದ ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 18/03/2024 ರಿಂದ ಆರಂಭಗೊಂಡು ದಿನಾಂಕ 17/04/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 112
ಸಹಾಯಕ ನಿಯಂತ್ರಕರು : 58
ಲೆಕ್ಕೆಪರಿಶೋಧನಾಧಿಕಾರಿ : 54
No. of posts:  112





Comments