ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:1 ಜೂನ್ 2020

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಬಹಳ ದಿನಗಳಿಂದ ನಿರೀಕ್ಷಿಸಿದ್ದ ರಾಜ್ಯದ ವಿವಿಧ ಇಲಾಖೆ ಹಾಗೂ BBMP ಕಚೇರಿಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, KPSC ಯು ಪ್ರಕಟಿಸುವ ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಓದಿಕೊಳ್ಳಬಹುದಾಗಿದೆ.
No. of posts: 1080
Application Start Date: 9 ಮಾರ್ಚ್ 2020
Application End Date: 1 ಜೂನ್ 2020
Last Date for Payment: 2 ಜೂನ್ 2020
Selection Procedure: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು
Qualification: ದ್ವಿತೀಯ PUC ಅಥವಾ ಸಮಾನ ವಿದ್ಯಾರ್ಹತೆ
Fee: * ಸಾಮಾನ್ಯ ಅಭ್ಯರ್ಥಿಗಳಿಗೆ 600/-
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50/-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
* ಅರ್ಜಿ ಶುಲ್ಕದೊಂದಿಗೆ 35/- ರೂಪಾಯಿ ಪ್ರೊಸೆಸಿಂಗ್ ಫೀಯನ್ನು ಅಭ್ಯರ್ಥಿಗಳು ಪಾವತಿಸಬೇಕು
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50/-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
* ಅರ್ಜಿ ಶುಲ್ಕದೊಂದಿಗೆ 35/- ರೂಪಾಯಿ ಪ್ರೊಸೆಸಿಂಗ್ ಫೀಯನ್ನು ಅಭ್ಯರ್ಥಿಗಳು ಪಾವತಿಸಬೇಕು
Age Limit: ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು
ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ
ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
SC / ST / CAT-1 ಅಭ್ಯರ್ಥಿಗಳಿಗೆ : 40 ವರ್ಷ
ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ
ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
SC / ST / CAT-1 ಅಭ್ಯರ್ಥಿಗಳಿಗೆ : 40 ವರ್ಷ
Pay Scale: 21400-500-22400-550-24600-600-27000-650-29600-750-32600-850-36000-950- 39800-1100-42000/-





Comments