KPTCL ನಲ್ಲಿ ಖಾಲಿ ಇರುವ ಪದವಿ ಮತ್ತು ಡಿಪ್ಲೋಮಾ ವಿಭಾಗದ 200 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:12 ಜನವರಿ 2021

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಯು ಖಾಲಿ ಇರುವ ಪದವಿ ಮತ್ತು ಡಿಪ್ಲೋಮ ವಿಭಾಗದ ಒಟ್ಟು 200 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
No. of posts: 200
Application Start Date: 4 ಜನವರಿ 2021
Application End Date: 19 ಜನವರಿ 2021
Work Location: ಕರ್ನಾಟಕ
Qualification: ಈ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.
Pay Scale:
- ಪದವಿ ಅಪ್ರೆಂಟಿಸ್ ಹುದ್ದೆಗಳಿಗೆ ಪ್ರತಿ ತಿಂಗಳಿಗೆ 7,000/-ರೂ, ಮತ್ತು
- ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಪ್ರತಿ ತಿಂಗಳಿಗೆ 5,000/-ರೂ ಗೌರವಧನ ನಿಗದಿಪಡಿಸಲಾಗಿದೆ.
* ಅರ್ಜಿ ಸಲ್ಲಿಕೆ ಕುರಿತು ಸವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
* ಅರ್ಜಿ ಸಲ್ಲಿಕೆ ಕುರಿತು ಸವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ

Comments