Loading..!

KPTCL ನಲ್ಲಿ ಕಿರಿಯ ಎಂಜಿನಿಯರ್ ಹಾಗೂ ಕಿರಿಯ ಆಪ್ತ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:20 ಜನವರಿ 2020
not found
ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಹೈದರಾಬಾದ್ ಕರ್ನಾಟಕ ಪ್ರದೇಶ ಮೀಸಲಾತಿಯಡಿಯಲ್ಲಿ ಖಾಲಿ ಇರುವ ಕಿರಿಯ ಎಂಜಿನಿಯರ್ (ಸಿವಿಲ್) ಹಾಗೂ ಕಿರಿಯ ಆಪ್ತ ಸಹಾಯಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯ ದಿನಾಂಕ 06 ಜನವರಿ 2020 ರಿಂದ ಆರಂಭವಾಗಿ 20 ಜನವರಿ 2020 ರವರೆಗೆ ಅವಕಾಶ ನೀಡಲಾಗಿದೆ
Application Start Date:  6 ಜನವರಿ 2020
Application End Date:  20 ಜನವರಿ 2020
Qualification: ಜೂನಿಯರ್ ಎಂಜಿನಿಯರ್ ಸಿವಿಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೊಮಾ ಇನ್ ಸಿವಿಲ್ ಎಂಜಿನಿಯರಿಂಗ್ ಅನ್ನು ಕರ್ನಾಟಕ ರಾಜ್ಯದ ಪಾಲಿಟೆಕ್ನಿಕ್ ಗಳಿಂದ ಪಡೆದಿರಬೇಕು
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗೆ : SSLC ಪರೀಕ್ಷೆಯನ್ನು ಪಾಸಾಗಿರಬೇಕು ಜೊತೆಗೆ KEA ಯಿಂದ ನಡೆಸಲಾಗುವ ಹಿರಿಯ ಶ್ರೇಣಿಯ ಶೀಘ್ರಲಿಪಿ ಪರೀಕ್ಷೆಯನ್ನು ಪಾಸಾಗಿರಬೇಕು
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು 500/- ಶುಲ್ಕವನ್ನು ಪಾವತಿಸಬೇಕು ಹಾಗೂ
SC ST ಅಭ್ಯರ್ಥಿಗಳಿಗೆ 300/- ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ
ಗರಿಷ್ಠ ವಯೋಮಿತಿಯು ಈ ಕೆಳಗಿನಂತಿರುತ್ತದೆ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* SC ST ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
Pay Scale: ಜೂನಿಯರ್ ಎಂಜಿನಿಯರ್ ಸಿವಿಲ್ ಹುದ್ದೆಗಳಿಗೆ : 26270/- ಯಿಂದ 65020/-
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗೆ : 22920/- ರಿಂದ 56320/-
ವೇತನ ನಿಗದಿಪಡಿಸಲಾಗಿದೆ.

* ಈ ಅಧಿಸೂಚನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು

* ಅರ್ಜಿ ಸಲ್ಲಿಸುವ ಲಿಂಕ್ ಅನ್ನು ದಿನಾಂಕ 06 ಜನವರಿ 2020 ರಂದು ಸಕ್ರಿಯಗೊಳಿಸಲಾಗುವುದು
to download official notification
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments

Vinayak Yatageri ಜನ. 12, 2020, 10:10 ಪೂರ್ವಾಹ್ನ