ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:5 ಜನವರಿ 2020

ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತವು ಕರ್ನಾಟಕ ಸರ್ಕಾರ ಮತ್ತು ರೈಲ್ವೆ ಮಂತ್ರಾಲಯ ಜಂಟಿಯಾಗಿ ಕರ್ನಾಟಕ ರಾಜ್ಯದಲ್ಲಿನ ರೈಲ್ವೆ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ. ಸದರಿ ಭಾರತೀಯ ಪೌರತ್ವ ಹೊಂದಿರುವ ಅನುಭವವುಳ್ಳ ಕ್ರಿಯಾಶೀಲ ಎಂಜಿನಿಯರಿಂಗ್ ಹಣಕಾಸು ಮಾನವ ಸಂಪನ್ಮೂಲ ವಿಭಾಗಗಳಿಗೆ ತತ್ ಕ್ಷಣಕ್ಕೆ ಅಗತ್ಯವಿರುವ ಈ ಕೆಳಕಂಡ ಹುದ್ದೆಗಳಿಗೆ ಸಿಬ್ಬಂದಿಗಳ ನೇಮಕಾತಿಗಾಗಿ ನಿಯೋಜನೆ ಅಥವಾ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಹುದ್ದೆಗಳ ವಿವರ:
* ಪ್ರಧಾನ ವ್ಯವಸ್ಥಾಪಕರು: 03 ಹುದ್ದೆಗಳು
* ಹಿರಿಯ ಉಪ ಪ್ರಧಾನ ವ್ಯವಸ್ಥಾಪಕರು: 06 ಹುದ್ದೆಗಳು
* ಹಿರಿಯ ವ್ಯವಸ್ಥಾಪಕರು : 10 ಹುದ್ದೆಗಳು
* ಸಹಾಯಕ ವ್ಯವಸ್ಥಾಪಕರು : 18 ಹುದ್ದೆಗಳು ಖಾಲಿ ಇರುತ್ತವೆ
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 27 ಜನವರಿ 2020 ಕೊನೆಯ ದಿನವಾಗಿರುತ್ತದೆ. ಕೊನೆಯ ದಿನಾಂಕದೊಳಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

No. of posts: 37
Application Start Date: 5 ಜನವರಿ 2020
Application End Date: 27 ಜನವರಿ 2020
Work Location: ಕರ್ನಾಟಕ

Comments