ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:15 ಜುಲೈ 2019

ಬಳ್ಳಾರಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಬಳ್ಳಾರಿಯ ಜ್ಞಾನ ಸಾಗರ, ನಂದಿಹಳ್ಳಿ, ಕೊಪ್ಪಳ, ಯಲಬುರ್ಗಾ ಕ್ಯಾಂಪಸ್ ನ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಗ್ರಂಥಾಲಯ ಮತ್ತು ಕ್ರೀಡಾ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಾತ್ಕಾಲಿಕ ಅವಧಿಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಖಾಲಿ ಇರುವ ಹುದ್ದೆಗಳ ವಿವರಗಳು:
* ಅತಿಥಿ ಉಪನ್ಯಾಸಕರು
* ಅತಿಥಿ ಸಹಾಯಕ ಉಪನ್ಯಾಸಕರು
* ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಮತ್ತು ಸಾಂಸ್ಕೃತಿಕ ಶಿಕ್ಷಣ ಬೋಧಕ ಹುದ್ದೆಗಳು
ಈ ಹುದ್ದೆಗಳು ಕನ್ನಡ, ಇಂಗ್ಲಿಷ್, ರಾಜ್ಯಶಾಸ್ತ್ರ, ಇತಿಹಾಸ ಮತ್ತು ಪುರಾತತ್ವ, ಅರ್ಥಶಾಸ್ತ್ರ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ರಸಾಯನಶಾಸ್ತ್ರ/ಔದ್ಯೋಗಿಕ ರಸಾಯನ ಶಾಸ್ತ್ರ, ಭೌತಶಾಸ್ತ್ರ, ಪ್ರಾಣಿಶಾಸ್ತ್ರ, ಸಮಾಜ ಕಾರ್ಯ, ಖನಿಜ ಸಂಸ್ಕರಣ, ಗಣಕ ವಿಜ್ಞಾನ, ಕಾನೂನು, ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಗಳಲ್ಲಿ ಹುದ್ದೆಗಳು ಖಾಲಿ ಇರುತ್ತವೆ.
ಅರ್ಜಿ ಸಲ್ಲಿಸುವ ವಿಳಾಸ :
ಕುಲಸಚಿವರು,
ವಿಜಯನಗರ, ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ
ಜ್ಞಾನ ಸಾಗರ ಆವರಣ, ವಿನಾಯಕ ನಗರ,
ಕಂಟೋನ್ಮೆಂಟ್, ಬಳ್ಳಾರಿ-583105
* ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಜುಲೈ 19 2019 ಆಗಿರುತ್ತದೆ

Application Start Date: 15 ಜುಲೈ 2019
Application End Date: 19 ಜುಲೈ 2019
Work Location: ಕೃಷ್ಣದೇವರಾಯ ವಿಶ್ವವಿದ್ಯಾಲಯ ಧಾರವಾಡ ಅದಿನ ಕಾಲೇಜುಗಳು
Selection Procedure: ಈ ಹುದ್ದೆಗಳ ಆಯ್ಕೆಗೆ ಸಂದರ್ಶನ ನಡೆಯುವ ದಿನಾಂಕ ಜುಲೈ 25 ರಿಂದ 27 ರವರೆಗೆ
Qualification: ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್ ಅಥವಾ ಕೋರ್ಸ್ ವರ್ಕ್ ನೊಂದಿಗೆ Phd ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ
Fee: ಅರ್ಜಿಯ ಜೊತೆಗೆ ಸಾಮಾನ್ಯ ಅಭ್ಯರ್ಥಿಗಳು (ಹಿಂದುಳಿದ ವರ್ಗದ ಅಭ್ಯರ್ಥಿಗಳು ಸೇರಿ) 500 ರೂಪಾಯಿ ಅರ್ಜಿ ಶುಲ್ಕ ಹಾಗೂ ಎಸ್ಸಿ ಎಸ್ಟಿ ಪ್ರವರ್ಗ-ಒಂದು ಅಭ್ಯರ್ಥಿಗಳು 250 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20 ಸಾವಿರ ಗೌರವ ಧನವನ್ನು ವೇತನವಾಗಿ ನೀಡಲಾಗುವುದು.
ನೆಟ್, Phd ಪದವಿ ಹೊಂದಿಲ್ಲದವರಿಗೆ ಮಾಸಿಕ 15 ಸಾವಿರ ಗೌರವಧನ ನೀಡಲಾಗುವುದು.
ನೆಟ್, Phd ಪದವಿ ಹೊಂದಿಲ್ಲದವರಿಗೆ ಮಾಸಿಕ 15 ಸಾವಿರ ಗೌರವಧನ ನೀಡಲಾಗುವುದು.

Comments