Loading..!

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:23 ಸೆಪ್ಟೆಂಬರ್ 2022
not found

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿಯಲ್ಲಿ ಖಾಲಿ ಇರುವ 11 ಕ್ಲಸ್ಟರ್ ಪ್ರೋಗ್ರಾಂ ಮ್ಯಾನೇಜರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 14/10/2022 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 


ಅರ್ಜಿ ಸಲ್ಲಿಸುವ ವಿಳಾಸ :
ಯೋಜನಾ ನಿರ್ದೇಶಕರು,
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ,
ಆರೋಗ್ಯ ಸೌಧ, 4 ನೇ ಮಹಡಿ, ಪೂರ್ವ ಭಾಗ,
ಕುಷ್ಠರೋಗ ಆಸ್ಪತ್ರೆ ಆವರಣ, 1 ನೇ ಕ್ರಾಸ್,
ಮಾಗಡಿ ರಸ್ತೆ, ಬೆಂಗಳೂರು-560023

No. of posts:  11
Application Start Date:  22 ಸೆಪ್ಟೆಂಬರ್ 2022
Application End Date:  14 ಅಕ್ಟೋಬರ್ 2022
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ  ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಲಿಖಿತ ಪರೀಕ್ಷೆ ಮತ್ತು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 54,300/-  ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
To Download Official Notification

Comments