ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Mallappa Myageri | Date:14 ಅಕ್ಟೋಬರ್ 2021

ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ಮತ್ತು ಮೈಸೂರು ವಿಭಾಗ ಮತ್ತು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ಸಂಬಂಧಪಟ್ಟ ರಾಜ್ಯದ ನ್ಯಾಯಾಲಯದ ವಿವಿಧ ಹಂತಗಳಲ್ಲಿರುವ ನ್ಯಾಯಾಲಯ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸರ್ಕಾರಿ ವಕೀಲರಿಗೆ ಸಹಾಯಕರಾಗಿ ಮತ್ತು ಇಲಾಖೆಗೆ ಕಾನೂನು ಸಮಾಲೋಚಕರಾಗಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಹಿರಿಯ ವಕೀಲರು (2) ಮತ್ತು ಕಿರಿಯ ವಕೀಲರುಗಳ (3) ಸೇವೆಗೆ ಅರ್ಜಿ ಆಹ್ವಾನಿಸಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 30-10-2021 ರಂದು ಸಂದರ್ಶನಕ್ಕೆ ಹಾಜರಾಗಲು ಸೂಚಿಸಲಾಗಿದೆ.
No. of posts: 5
Application Start Date: 13 ಅಕ್ಟೋಬರ್ 2021
Application End Date: 30 ಅಕ್ಟೋಬರ್ 2021
Selection Procedure: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಹಿರಿಯ ವಕೀಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಮಾಲೋಚನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ವಕೀಲ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸುವ ಅಭ್ಯರ್ಥಿಗಳು LLB ಮತ್ತು LLM ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,





Comments