Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:13 ಸೆಪ್ಟೆಂಬರ್ 2023
not found

ಕರ್ನಾಟಕ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ-ಸೆಟ್-2023 ಪರೀಕ್ಷೆಗೆ ಸಂಬಂಧಿಸಿದಂತೆ ದಿನಾಂಕ 26 ಸೆಪ್ಟೆಂಬರ್ 2023 ರಂದು ನಡೆಯಲಿರುವ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಮುಖ ದಿನಾಂಕಗಳು :
1. ಅಧಿಸೂಚನೆಯ ದಿನಾಂಕ : 11ನೇ ಸೆಪ್ಟೆಂಬರ್ 2023
2. Online ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 11ನೇ ಸೆಪ್ಟೆಂಬರ್ 2023
3. Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30ನೇ ಸೆಪ್ಟೆಂಬರ್ 2023
4. ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 3ನೇ ಅಕ್ಟೊಬರ್ 2023
6. ಪರೀಕ್ಷಾ ದಿನಾಂಕ : 26ನೇ ನವೆಂಬರ್ 2023

Application Start Date:  13 ಸೆಪ್ಟೆಂಬರ್ 2023
Application End Date:  30 ಸೆಪ್ಟೆಂಬರ್ 2023
Last Date for Payment:  3 ಅಕ್ಟೋಬರ್ 2023
Work Location:  ಕರ್ನಾಟಕ
Qualification: ಅಭ್ಯರ್ಥಿಗಳು ಯು.ಜಿ.ಸಿ.ಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ನಿಗದಿತ ಶೇಕಡಾವಾರು 55% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
Fee:

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಶುಲ್ಕವನ್ನು ಪಾವತಿಸಬೇಕು 
ಸಾಮಾನ್ಯ ವರ್ಗ, ಪ್ರವರ್ಗ- IIA, IIB, IIIA, IIIB ರೂ. 1000/-
ಪ್ರವರ್ಗ- I, SC, ST, PWD ರೂ. 700/- 

Age Limit:

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಗರಿಷ್ಠ ವಯೋಮಿತಿ ಇರುವುದಿಲ್ಲ.
* ಈ ಅರ್ಹತಾ ಪರೀಕ್ಷೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments