Loading..!

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ಉಪ ವ್ಯವಸ್ಥಾಪಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:23 ಡಿಸೆಂಬರ್ 2019
not found
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು ರಾಜ್ಯದ ಕೈಗಾರಿಕಾಭಿವೃದ್ಧಿಗೆ ಸಾಲ ನೀಡುತ್ತಿರುವ ಒಂದು ಪ್ರಮುಖ ಸಂಸ್ಥೆಯಾಗಿದ್ದು ಸಂಸ್ಥೆಯಲ್ಲಿ ಖಾಲಿ ಇರುವ ಉಪ-ವ್ಯವಸ್ಥಾಪಕರು (ಆರ್ಥಿಕ ಮತ್ತು ಯೋಜನೆ) ಬ್ಯಾಕ್ ಲಾಗ್ ಹುದ್ದೆಗಳನ್ನು ವಿಶೇಷ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕೊನೆಯ ದಿನಾಂಕವಾದ ದಿನಾಂಕ 31 ಜನವರಿ 2020 ರೊಳಗಾಗಿ ಈ ವಿಳಾಸಕ್ಕೆ ತಲುಪಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ:
KSFC ಭವನ, 1/1ತಿಮ್ಮಯ್ಯ ರಸ್ತೆ ,ಬೆಂಗಳೂರು -560052
No. of posts:  1
Application Start Date:  23 ಡಿಸೆಂಬರ್ 2019
Application End Date:  31 ಜನವರಿ 2020
Work Location:  ಬೆಂಗಳೂರು
Qualification: IIM ಸಂಸ್ಥೆಯಲ್ಲಿ PGDM ಪದವಿ, ಇಲ್ಲವೇ ಅರ್ಥಶಾಸ್ತ್ರ/ಸಂಖ್ಯಾಶಾಸ್ತ್ರ/MBA ಸ್ನಾತಕೋತ್ತರ ಪದವಿ ಜತೆಗೆ ಅನುಭವ ಇರಬಹುದು ಅಥವಾ ಇಲ್ಲದಿರಬಹುದು ಮತ್ತು ಗಣಕಯಂತ್ರದಲ್ಲಿ ಸೂಕ್ತ ಪರಿಣಿತಿಯನ್ನು ಹೊಂದಿರತಕ್ಕದ್ದು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಗೆ ಒಳಗಿನವರಾಗಿರಬೇಕು.
to download official notification and application form of KSFC Recruitment
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments