ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನ
Published by: Rukmini Krushna Ganiger | Date:8 ಜುಲೈ 2021

- ರಾಜ್ಯದಲ್ಲಿ ಹೊಸ ಕಿರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳನ್ನು ಸ್ಥಾಪಿಸಲು ಹಾಗೂ ಸ್ಥಾಪಿತವಾಗಿರುವ ಉದ್ದಿಮೆಗಳ ವಿಸ್ತರಣೆ, ಆಧುನಿಕರಣ ಮತ್ತು ವೈವಿಧ್ಯೀಕರಣಗೊಳಿಸಲು ದೀಘಾ೯ವಧಿಯ ಸಾಲವನ್ನು ನೀಡುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ 05 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ದಿನಾಂಕ : 26/07/2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಜಿ ಸಲ್ಲಿಸುವ ವಿಳಾಸ :
ದಿ ಮ್ಯಾನೇಜಿಂಗ್ ಡೈರೆಕ್ಟರ್
KSFC ಹೆಡ್ ಆಫೀಸ್,
No : 1/1, ತಿಮ್ಮಯ್ಯ ರೋಡ್, ಬೆಂಗಳೂರ-560052.
No. of posts: 5
Application Start Date: 7 ಜುಲೈ 2021
Application End Date: 26 ಜುಲೈ 2021
Work Location: Karnataka
Selection Procedure: - ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಹಾಗೂ ಅಧಿಕೃತ ಅಧಿಸೂಚನೆಯ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ ಕಾನೂನು ವಿದ್ಯಾರ್ಹತೆಯನ್ನು ಹಾಗೂ 2 ವರ್ಷದ ಸೇವಾನುಭವ ಹೊಂದಿರಬೇಕು.
Fee:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500/-ರೂ
- ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳಿಗೆ 300/- ರೂ
* ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು DD ಮುಖಾಂತರ ಸಲ್ಲಿಸಬೇಕು.
* ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು DD ಮುಖಾಂತರ ಸಲ್ಲಿಸಬೇಕು.
Age Limit:
ದಿನಾಂಕ : 26/07/2021 ರ ಅನ್ವಯ
- ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
- ಗರಿಷ್ಟ 40 ವರ್ಷದೊಳಗಿನ ವಯೋಮಾನದವರಾಗಿರಬೇಕು.
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತೆ.
Pay Scale: - ಅಭ್ಯರ್ಥಿಗಳ ವೇತನ ಶ್ರೇಣಿ : Rs 52,650/- to 97,100/-
* ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
* ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.





Comments