ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (KSHRC) ದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:7 ಆಗಸ್ಟ್ 2021

- ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮ, 1993 ರ ಅಡಿ ದಿನಾಂಕ : 25/7/2007 ರಂದು ಅಸ್ತಿತ್ವಕ್ಕೆ ಬಂದಿದ್ದು, ಬೆಂಗಳೂರಿನಲ್ಲಿ ಕೇಂದ್ರಸ್ಥಾನ ಹೊಂದಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ(KSHRC) ದಲ್ಲಿ ಗುತ್ತಿಗೆ ಆಧಾರದ ಮೇಲೆ 10 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 04/09/2021 ರೊಳಗೆ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ :
* ಅಪರ ನಿಬಂಧಕರು - 01
* ಸಹಾಯಕ ನಿಬಂಧಕರು - 01
* ಕೋರ್ಟ್ ಅಧಿಕಾರಿ - 01
* ತೀರ್ಪು ಬರಹಗಾರರು - 01
* ಕಾನೂನು ಸಹಾಯಕರು / ಸಂಶೋಧನಾ ಸಹಾಯಕರು - 02
* ಶೀಘ್ರಲಿಪಿಗಾರರು - 02
* ಸಹಾಯಕರು - 01
* ವಾಹನ ಚಾಲಕರು - 01
No. of posts: 10
Application Start Date: 3 ಆಗಸ್ಟ್ 2021
Application End Date: 4 ಸೆಪ್ಟೆಂಬರ್ 2021
Work Location: ಕರ್ನಾಟಕ
Qualification: - ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ SSLC, PUC, ಪದವಿ ಜೊತೆಗೆ ಕಂಪ್ಯೂಟರ್ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Pay Scale: - ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಮಾಸಿಕವಾಗಿ ವೇತನ ಶ್ರೇಣಿ ಅನ್ವಯ ಸಂಬಳ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments