Loading..!

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:10 ಅಕ್ಟೋಬರ್ 2024
not found

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ದಡಿಯಲ್ಲಿ ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ 09 ಸಿವಿಲ್ ಎಂಜಿನಿಯರ್, ಎಲೆ ಕ್ಟ್ರಿಕಲ್ ಎಂಜಿನಿಯರಿಂಗ್ ಹೆಡ್, ಸಿವಿಲ್ ಎಂಜಿನಿಯರ್ ಹೆಡ್, ಟೆಕ್ನಿಷಿಯನ್ ಏರ್ ಸೈಡ್ ಆಪ್ರೇಷನಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ  ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ  ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಧಿಸೂಚನೆ ಪ್ರಕಟಗೊಂಡ ದಿನದಿಂದ 7 ದಿನಗಳ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  9
Application Start Date:  10 ಅಕ್ಟೋಬರ್ 2024
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗೆ ನೇಮಕಾತಿ ನಿಯಮಾನುಸಾರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Age Limit:

ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification

Comments