Loading..!

ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯು ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ|ಕೂಡಲೇ ಅರ್ಜಿ ಸಲ್ಲಿಸಿ K
Published by: Savita Halli | Date:14 ಫೆಬ್ರುವರಿ 2022
not found

ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯು ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ 63  ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅಧಿಸೂಚನೆ ಬಿಡುಗಡೆಯಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ದಿನಾಂಕ ಮಾರ್ಚ್‌ 03, 2022 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ: 63
- ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ - 63

No. of posts:  63
Application Start Date:  14 ಫೆಬ್ರುವರಿ 2022
Application End Date:  3 ಮಾರ್ಚ್ 2022
Last Date for Payment:  5 ಮಾರ್ಚ್ 2022
Selection Procedure:

ಅಭ್ಯರ್ಥಿಗಳನ್ನು ಸಹಿಷ್ಣುತಾ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. 


 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು

Fee:

* ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.500.
* ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.250

Age Limit:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಆಗಿರಬೇಕು.
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 26 ವರ್ಷ, ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 28 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download the official notification

Comments