ಕರ್ನಾಟಕ ಕಾನೂನು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Rukmini Krushna Ganiger | Date:13 ಆಗಸ್ಟ್ 2021

- ಹುಬ್ಬಳ್ಳಿಯ ನವನಗರದಲ್ಲಿರುವ ಭಾರತೀಯ ರಾಜ್ಯ ವಿಶ್ವವಿದ್ಯಾಲಯವಾಗಿರುವ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 12 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ತುಂಬಿ ದಿನಾಂಕ : 27 ಸೆಪ್ಟೆಂಬರ್ 2021 ರೊಳಗೆ ಅರ್ಜಿಯನ್ನು ಕಳಿಸಬೇಕು.
- ಅರ್ಜಿ ಸಲ್ಲಿಸುವ ವಿಳಾಸ :
The Registrar,
Karnataka State Law University,
Navanagar, Hubbballi-580025.
No. of posts: 12
Application Start Date: 13 ಆಗಸ್ಟ್ 2021
Application End Date: 27 ಸೆಪ್ಟೆಂಬರ್ 2021
Work Location: Karnataka
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: - ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ನಾತಕೋತ್ತರ ಪದವಿ, ಕಾನೂನು ಪದವಿ ಮತ್ತು ಪಿಹೆಚ್‌ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Fee: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ 1,900/-ರೂಪಾಯಿ ಹಾಗೂ ಪ್ರಾಧ್ಯಾಪಕ ಹುದ್ದೆಗಳಿಗೆ 2,500/-ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪ.ಜಾ(SC)/ಪ.ಪಂ(ST) ಅಭ್ಯರ್ಥಿಗಳಿಗೆ ಪ್ರೊಸೆಸಿಂಗ್ ಶುಲ್ಕ ವಿನಾಯಿತಿ ಇರುತ್ತದೆ.
Pay Scale: - ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಮಾಸಿಕವಾಗಿ ವೇತನ ಶ್ರೇಣಿ ಅನ್ವಯ ಸಂಬಳ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments