ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್‌ನಲ್ಲಿ ಖಾಲಿ ಇರುವ ಮೆಡಿಕಲ್ ಆಫೀಸರ್, ಇಂಜಿನಿಯರ್ ಮತ್ತು ಮಾರ್ಕೆಟಿಂಗ್ ಕನ್ಸಲ್ಟೆಂಟ್ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಎರಡು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಒಟ್ಟು ಹುದ್ದೆಗಳ ವಿವರ :
* ಜಿಯಲಾಜಿಕಲ್ ಕನ್ಸಲ್ಟೆಂಟ್ -3
* ಸೇಫ್ಟಿ ಆ್ಯಂಡ್ ಅಕ್ಯುಪೇಷನಲ್ ಹೆಲ್ತ್ ಕನ್ಸಲ್ಟೆಂಟ್ -1
* ಫಾರ್‌ಮನ್ ಸರ್ವೆ -2
* ಎಲೆಕ್ಟ್ರಿಕಲ್ ಇಂಜಿನಿಯರ್ -2
* ಆಪರೇಟರ್ -3
* ಹೆಲ್ಪರ್ - 4
* ಮೇಲ್ ಲೇಬರ್ -6
* ಮೆಡಿಕಲ್ ಆಫೀಸರ್ -1
* ನರ್ಸ್ -2
* ಫಾರ್ಮಾಸಿಸ್ಟ್ -1
* ಡಿಜಿಎಂ ಮಾರ್ಕೆಟಿಂಗ್ -1
* ಮಾರ್ಕೆಟಿಂಗ್ ಕನ್ಸಲ್ಟೆಂಟ್ -3
* ಇಂಜಿನಿಯರ್ ( ಸಿವಿಲ್ ) -1 ಮತ್ತು
* ಕನ್ಸಲ್ಟೆಂಟ್ ( ಫೈನಾನ್ಸ್ ಮ್ಯಾನೇಜ್‌ಮೆಂಟ್ ಆಡಿಟ್ ) -1
ಸಂದರ್ಶನ ನಡೆಯುವ ದಿನಗಳು 5.9.2022 ರಿಂದ 9.9.2022 ರವರೆಗೆ ನೇರ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ನಡೆಯುವ ಸಂದರ್ಶದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ:
TTMC , A block , 5th floor,
BMTC building , K.K.Road,
Shanthinagar , Banglore - 560027
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಲ್ಲಿ7 ನೇ ತರಗತಿ, SSLC, B.Sc, M.Sc, BBM, BBA, MBA ಹಾಗೂ ಇಂಜಿನಿಯರ್ ಪದವಿ ವಿದ್ಯಾರ್ಹತೆಯನ್ನು ಅಡೆದಿರುವ ಅಭ್ಯರ್ಥಿಯಾಳು ಅರ್ಜಿಯನ್ನು ಸಲ್ಲಿಸಬಹುದು.
* ಆಯಾ ಕ್ಷೇತ್ರದಲ್ಲಿ ಕನಿಷ್ಠ 2 ರಿಂದ 10 ವರ್ಷ ವೃತ್ತಿ ಅನುಭವ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 22 ವರ್ಷ ಮತ್ತು ಗರಿಷ್ಠ 55 ವರ್ಷದವರೆಗೆ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ರೂ.15,000 - 80,000/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments