Loading..!

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Mallappa Myageri | Date:22 ಅಕ್ಟೋಬರ್ 2021
not found

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ವಿವಿಧ ವಿಷಯಗಳ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಥವಾ ಮುಕ್ತ ವಿಶ್ವವಿದ್ಯಾಲಯದ ಕಚೇರಿಗೆ ಭೇಟಿ ನೀಡುವ ಮೂಲಕ ಅಪ್ಲಿಕೇಶನ್‌ ಪಡೆದುಕೊಂಡು, ನಂತರ ಭರ್ತಿ ಮಾಡಿದ ಅರ್ಜಿಯನ್ನು - 'ರಿಜಿಸ್ಟ್ರಾರ್, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮುಕ್ತಗಂಗೋತ್ರಿ, ಮೈಸೂರು - 570006' ಈ ವಿಳಾಸಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕ 11-ನವೆಂಬರ್-2021 ರೊಳಗೆ ತಲುಪಿಸಲು ಸೂಚಿಸಲಾಗಿದೆ.

No. of posts:  32
Application Start Date:  21 ಅಕ್ಟೋಬರ್ 2021
Application End Date:  11 ನವೆಂಬರ್ 2021
Work Location:  ಮೈಸೂರು
Qualification:

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಆಯಾ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ NET / SLET/ Ph.D ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

To Download the official notification

Comments