ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ(KSOU) ವಿವಿಧ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:3 ಆಗಸ್ಟ್ 2021

- "ಎಲ್ಲರಿಗೂ ಹೆಚ್ಚಿನ ಶಿಕ್ಷಣ, ಎಲ್ಲೆಡೆ" ಎಂಬ ಧ್ಯೇಯವಾಕ್ಯವನ್ನು ಹೊಂದಿರುವ ಮತ್ತು 'ಇನ್-ಕ್ಲಾಸ್'/ಸಾಂಪ್ರದಾಯಿಕ ಮೋಡ್ ಮೂಲಕ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಿಲ್ಲದ ದುಡಿಯುವ ವೃತ್ತಿಪರರು, ಸಮಾಜದ ಹಿಂದುಳಿದ ವರ್ಗಗಳು ಮತ್ತು ಹಿಂದುಳಿದ ಪ್ರದೇಶಗಳ ಜನರಿಗೆ ದೂರ ಶಿಕ್ಷಣದ ಮೂಲಕ ಕಲಿಯಲು ಹೊಸ ಅವಕಾಶಗಳನ್ನು ಒದಗಿಸುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿವಿಧ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 13-08-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 23
Application End Date: 13 ಆಗಸ್ಟ್ 2021
Work Location: Karnataka
Selection Procedure: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
* ಸಂದರ್ಶನ ದಿನಾಂಕ : 10-08-2021 ರಿಂದ 13-08-2021 ರ ವರೆಗೆ ನಡೆಸಲಾಗುವುದು.
* ಸಂದರ್ಶನ ದಿನಾಂಕ : 10-08-2021 ರಿಂದ 13-08-2021 ರ ವರೆಗೆ ನಡೆಸಲಾಗುವುದು.
Qualification: - ಆಸಕ್ತ ಅಭ್ಯರ್ಥಿಗಳು ವಿವಿಧ ವಿಭಾಗಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೋಸ್ಟ್ ಗ್ರಾಜುಯೇಶನ್ ಜತೆಗೆ ಎನ್‌ಇಟಿ / ಕೆಎಸ್‌ಇಟಿ / ಪಿಹೆಚ್‌ಡಿ ಯಾವುದಾದರೊಂದು ವಿದ್ಯಾರ್ಹತೆಯನ್ನು ಹೊಂದಿರಬೇಕು. ಹಾಗೂ ಯುಜಿಸಿ-2018 ರ ಮಾರ್ಗಸೂಚಿ ಅನುಸಾರ ಇತರೆ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರತಕ್ಕದ್ದು.
Pay Scale: - ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 20,000/- ರಿಂದ ರೂಪಾಯಿ 50,000/-ರ ವರೆಗೆ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments