Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ: 3026 ಸಿವಿಲ್ ಮತ್ತು ರಿಸೆರ್ವೆ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
| Date:30 ಸೆಪ್ಟೆಂಬರ್ 2019
not found
ಕರ್ನಾಟಕ ರಾಜ್ಯ ಸರ್ಕಾರವು ಇಲಾಖೆಯಲ್ಲಿ ಖಾಲಿ ಇರುವ ಸುಮಾರು 1013 ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ (CAR/DAR) (ಪುರುಷ) ಮತ್ತು ಪೊಲೀಸ್ ಕಾನ್ಸ್ ಟೇಬಲ್ ನಾಗರಿಕ(Civil) ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು 2013 ಹುದ್ದೆಗಳ ಬೃಹತ್ ನೇಮಕಾತಿಗೆ ಮುಂದಾಗಿದೆ. ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಯು ಇಂದಿನಿಂದ ಪ್ರಾರಂಭವಾಗಲಿದ್ದು ದಿನಾಂಕ 17 ಅಕ್ಟೋಬರ್ 2019 ರವರೆಗೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸ ಸಲ್ಲಿಸಲು ಅವಕಾಶ ನೀಡಲಾಗಿದೆ.
No. of posts:  3026
Application Start Date:  23 ಸೆಪ್ಟೆಂಬರ್ 2019
Application End Date:  17 ಅಕ್ಟೋಬರ್ 2019
Last Date for Payment:  19 ಅಕ್ಟೋಬರ್ 2019
Work Location:  Karnataka
Selection Procedure: * ದೈಹಿಕ ಸಾಮಥ್ರ್ಯ ಪರೀಕ್ಷೆ (Endurance Test) ಹಾಗೂ ದೇಹದಾಢ್ರ್ಯತೆ ಪರೀಕ್ಷೆ (Physical Standard Test)
* ಸಹಿಷ್ಣುತೆ ಪರೀಕ್ಷೆ (Endurance Test)
* ಲಿಖಿತ ಪರೀಕ್ಷೆ( WRITTEN EXAMINATION)
Qualification: * ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ:
PUC / 12ನೇ ತರಗತಿ ( 12TH Std-CBSE, 12TH Std-ICSE, 12TH Std-SSE) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 17.10. 2019 ಕ್ಕೆ ಹೊಂದಿರಬೇಕು.

* ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ (CAR/DAR) ಹುದ್ದೆಗಳಿಗೆ:
PUC / 10ನೇ ತರಗತಿ ( SSLC- CBSE, SSLC-ICSE, SSLC-SSC, SSLC- STATE BOARD, SSLC- EQUIVALENT,SSLC-KOS,SSLC-NIOS(National Institute of Open School) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 17.10.2019 ಕ್ಕೆ ಹೊಂದಿರಬೇಕು.
Fee: ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100/-
Age Limit: * ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ:
ಕನಿಷ್ಠ ವಯೋಮಿತಿ : 19 ವರ್ಷಗಳು
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ 27 ಅಭ್ಯರ್ಥಿಗಳಿಗೆ ವರ್ಷಗಳು.
ಬಿ) ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷಗಳು.
ಸಿ) ಬುಡಕಟ್ಟು ಅಭ್ಯರ್ಥಿಗಳಿಗೆ : 30 ವರ್ಷಗಳು

* ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ (CAR/DAR) ಹುದ್ದೆಗಳಿಗೆ:
ಕನಿಷ್ಠ ವಯೋಮಿತಿ : 18 ವರ್ಷಗಳು
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
ಬಿ) ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷಗಳು.
ಸಿ) ಬುಡಕಟ್ಟು ಅಭ್ಯರ್ಥಿಗಳಿಗೆ : 30 ವರ್ಷಗಳು

** ಈ ಹುದ್ದೆಗಳ ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ Online ಲಿಂಕ್ ಅನ್ನು ಶೀಘ್ರದಲ್ಲೇ Update ಮಾಡಲಾಗುವದು ನಿರೀಕ್ಷಿಸಿ.
to download official Notification KSP Civil PC Recruitment
to download official Notification KSP Reserve PC Recruitment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments