ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಒಟ್ಟು 100 ನಾಗರಿಕ PSI ಮತ್ತು PC ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ | ಇಂದಿನಿಂದಲೇ ಅರ್ಜಿ ಸಲ್ಲಿಕೆ ಆರಂಭ
Published by: Basavaraj Halli | Date:28 ಸೆಪ್ಟೆಂಬರ್ 2021

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ನಾಗರೀಕ (Civil) ವಿಭಾಗದಲ್ಲಿ ಸೇವೆ ಸಲ್ಲಿಸಬಹುದಾದ ಸುವರ್ಣಾವಕಾಶ ಒದಗಿಬಂದಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕ್ರೀಡಾ ಕೋಟದಡಿಯಲ್ಲಿ (Sports Quota) ಖಾಲಿ ಇರುವ ಒಟ್ಟು 20 ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಮತ್ತು 80 ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಕ್ರೀಡಾ ಕೋಟಾದಡಿ ಅರ್ಹ ಅಭ್ಯರ್ಥಿಗಳಿಗಾಗಿ ಅಧಿಸೂಚನೆ ಹೊರಡಿಸಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 31 ಆಗಸ್ಟ್ 2021 ರ ಬೆಳಿಗ್ಗೆ ಹತ್ತು ಗಂಟೆಯಿಂದ ಆರಂಭಗೊಂಡು ದಿನಾಂಕ 29 ಸೆಪ್ಟೆಂಬರ್ 2021 ರಂದು ಕೊನೆಗೊಳ್ಳಲಿದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.
No. of posts: 100
Application Start Date: 31 ಆಗಸ್ಟ್ 2021
Application End Date: 29 ಸೆಪ್ಟೆಂಬರ್ 2021
Work Location: ಕರ್ನಾಟಕ
Qualification:
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (PC):
* PUC, 12TH STD ( 12TH Std-CBSE, 12TH Std-ICSE, 12TH Std-SSE) or EQUIVALENT
ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI):
* Any degree recognized by UGC
Fee:
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (PC):
* SC/ST/Cat-01 : 200/-
* GM & OBC (2A, 2B, 3A,3B) : 400/-
ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI):
* SC/ST/Cat-01 : 250/-
* GM & OBC (2A, 2B, 3A,3B) : 500/-
Age Limit:
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ : ಕನಿಷ್ಠ 19 ವರ್ಷ ಗರಿಷ್ಠ 25 ವರ್ಷ
ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ : ಕನಿಷ್ಠ 21 ವರ್ಷ ಗರಿಷ್ಠ 30 ವರ್ಷ
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ

Comments