Loading..!

ಕರ್ನಾಟಕ ಪೊಲೀಸ್ ಇಲಾಖೆಯಿಂದ ಒಟ್ಟು 545 ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ
Tags: Degree
Published by: Basavaraj Halli | Date:23 ಫೆಬ್ರುವರಿ 2021
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಲು ರಾಜ್ಯದ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಒದಗಿ ಬಂದಿದ್ದು, ರಾಜ್ಯ ಪೊಲೀಸ್ ಪಡೆಯಲ್ಲಿ ಇಲಾಖೆಯು ಒಟ್ಟು 545 ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ದಿನಾಂಕ 22 ಜನವರಿ 2021 ರಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಫೆಬ್ರುವರಿ 2020 ಆಗಿರುತ್ತದೆ.
No. of posts:  545
Application Start Date:  22 ಜನವರಿ 2021
Application End Date:  22 ಫೆಬ್ರುವರಿ 2021
Last Date for Payment:  24 ಫೆಬ್ರುವರಿ 2021
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು
Qualification: UGC ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ದಿನಾಂಕ 01-04-2020 ರೊಳಗಾಗಿ ಪಡೆದಿರಬೇಕು.
Fee: - ಸಾಮಾನ್ಯವರ್ಗ, ಪ್ರವರ್ಗ 2(A), 2(B), 3(A), 3(B) ಗೆ ಸೇರಿದ ಅಭ್ಯರ್ಥಿಗಳಿಗೆ : 500/-
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 200/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit:
ದಿನಾಂಕ 01-04-2020ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು 

* SC ST ಮತ್ತು OBC ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು. 
* ಸೇವಾನಿರತ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ವಯೋಮಿತಿತ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವೇತನ ಶ್ರೇಣಿ ನಿಗದಿ ಪಡಿಸಲಾಗಿದೆ 

37900-950-39800-1100-46400-1250-53900-1450-65600-1650-70850/-

To Download the Official Detailed Notification

Comments

Basavaraj Gadachinti ಜನ. 22, 2021, 7:46 ಪೂರ್ವಾಹ್ನ
Abhishek Bendoni ಜನ. 22, 2021, 4:30 ಅಪರಾಹ್ನ
Abilash N ಜನ. 22, 2021, 9:08 ಅಪರಾಹ್ನ