Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ KSISF ನ 63 PSI ಹುದ್ದೆಗಳ ನೇಮಕಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ
Published by: Basavaraj Halli | Date:11 ಫೆಬ್ರುವರಿ 2022
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ ಒಟ್ಟು 63 KSISF ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಆರಂಭ : 10 ಫೆಬ್ರುವರಿ 2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03 ಮಾರ್ಚ್ 2022

ಶುಲ್ಕ ಪಾವತಿಗೆ ಕೊನೆಯ ದಿನಾಂಕ : 05 ಮಾರ್ಚ್ 2022
No. of posts:  63
Application Start Date:  10 ಫೆಬ್ರುವರಿ 2022
Application End Date:  3 ಮಾರ್ಚ್ 2022
Last Date for Payment:  5 ಮಾರ್ಚ್ 2022
Work Location:  ಕರ್ನಾಟಕ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 03.03.2022ಕ್ಕೆ ಹೊಂದಿರಬೇಕು.
Fee:
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹500/-

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹250/- 
Age Limit:
ಸಾಮಾನ್ಯ ಅಭ್ಯರ್ಥಿಗಳಿಗೆ:

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 03.03.2022ಕ್ಕೆ ಪುರುಷ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು. ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.

ಬಿ) ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು. 
Pay Scale: ವೇತನ ಶ್ರೇಣಿ : 37900-950-39800-1100-46400-1250-53900-1450-65600-1650-70850
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಅಪ್ಡೇಟ್ ಮಾಡಲಾಗುವದು ನಿರೀಕ್ಷಿಸಿ.
Download : ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
To Download Official Notification

Comments

Kumaragouda Mariyallappagoudrahuli ಫೆಬ್ರ. 13, 2022, 2:07 ಅಪರಾಹ್ನ
Tanveer Hussain Hussain ಫೆಬ್ರ. 26, 2022, 8:07 ಅಪರಾಹ್ನ
Tanveer Hussain Hussain ಫೆಬ್ರ. 26, 2022, 8:07 ಅಪರಾಹ್ನ
User ಮಾರ್ಚ್ 2, 2022, 4:37 ಅಪರಾಹ್ನ