ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ(KSRP) ಖಾಲಿ ಇರುವ 250 ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Basavaraj Halli | Date:31 ಜುಲೈ 2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 2021-22 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ(KSRP) ಖಾಲಿ ಇರುವ 250 ಅನುಯಾಯಿ (Follower) ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು :
ಆನ್‍ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 30.07.2021
ಆನ್‍ಲೈನ್ ಅರ್ಜಿ ಸೃಜಿಸಲು ಕೊನೆಯ ದಿನಾಂಕ : 30.08.2021
ಆನ್‍ಲೈನ್ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 01.09.2021
ಹುದ್ದೆಗಳ ವಿವರ :
01. 1st BATTALLION, KSRP, BENGALURU- 25
02. 5th BATTALLION, KSRP, MYSURU - 30
03. 6th BATTALLION, KSRP, KALABURGI- 25
04. 7th BATTALLION, KSRP, MANGALURU - 46
05. 10th BATTALLION, KSRP, SHIGGAVI - 50
06. 12th BATTALLION, KSRP, TUMKUR - 74
ಒಟ್ಟು ಹುದ್ದೆಗಳು : 250
No. of posts: 250
Application Start Date: 30 ಜುಲೈ 2021
Application End Date: 30 ಆಗಸ್ಟ್ 2021
Last Date for Payment: 1 ಸೆಪ್ಟೆಂಬರ್ 2021
Work Location: ಕರ್ನಾಟಕ
Selection Procedure: - ಅಭ್ಯರ್ಥಿಗಳನ್ನು ಟ್ರೇಡ್ ಟೆಸ್ಟ್(ಕೌಶಲ್ಯ ಪರೀಕ್ಷೆ) ಮತ್ತು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು.
Qualification: - ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 30.08.2021 ಕ್ಕೆ ಹೊಂದಿರಬೇಕು.
Fee:
- ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ (2A, 2B, 3A,3B) : ರೂಪಾಯಿ 250 /-
* SC/ST/Cat-01 ಅಭ್ಯರ್ಥಿಗಳಿಗೆ : ರೂಪಾಯಿ 100 /-
Age Limit:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು.
- ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
(BORN BETWEEN :30.08.1991 AND 30.08.2003 (BOTH DAYS INCLUSIVE)
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸುವದು.




Comments