Big Breaking : ಅತಿ ಶೀಘ್ರದಲ್ಲೇ ಒಟ್ಟು ರಾಜ್ಯ ಪೊಲೀಸ್ ಇಲಾಖೆಯಿಂದ 5500 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:16 ಎಪ್ರಿಲ್ 2022

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 5500ಕ್ಕೂ ಅಧಿಕ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲು ಇಲಾಖೆಯು ನಿರ್ಧರಿಸಿದ್ದು, ಶೀಘ್ರದಲ್ಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುವುದು, ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ :
ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ - 1500
ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ - 3550 ಹುದ್ದೆಗಳು
No. of posts: 5500
Work Location: ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 12ನೇ ತರಗತಿ(PUC) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹400/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹200/-
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
- ಮತ್ತಷ್ಟು ಮಾಹಿತಿಯನ್ನು ಅತಿ ಶೀಘ್ರದಲ್ಲೇ ಅಪ್ಡೇಟ್ ಮಾಡಲಾಗುವದು ನಿರೀಕ್ಷಿಸಿ...
- ಮತ್ತಷ್ಟು ಮಾಹಿತಿಯನ್ನು ಅತಿ ಶೀಘ್ರದಲ್ಲೇ ಅಪ್ಡೇಟ್ ಮಾಡಲಾಗುವದು ನಿರೀಕ್ಷಿಸಿ...





Comments