Loading..!

ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:22 ಫೆಬ್ರುವರಿ 2023
not found

ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯಿಂದ ಕರಾವಳಿ ಕಾವಲು ಪೊಲೀಸ್ ಪಡೆ ಉಡುಪಿ ಘಟಕದಲ್ಲಿ 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 08 ಮಾರ್ಚ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದು. 


ಹುದ್ದೆಗಳ ವಿವರ : 25 
ಬೋಟ್ ಕ್ಯಾಪ್ಟರ್ - 06 
ಸಹಾಯಕ ಬೋಟ್ ಕ್ಯಾಪ್ಟನ್ - 07 
ಮೋಟಾರ್ ಲಾಂಚ್ ಮೆಕ್ಯಾನಿಕ್ - 02 
ಇಂಜಿನ್ ಡ್ರೈವರ್ - 10 

No. of posts:  25
Application Start Date:  21 ಫೆಬ್ರುವರಿ 2023
Application End Date:  8 ಮಾರ್ಚ್ 2023
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ತಾಂತ್ರಿಕ ಸಿಬ್ಬಂದಿ ನೇಮಕಾತಿಯ ನಿಯಮಾನುಸಾರದಂತೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಾಂತ್ರಿಕ ಸಿಬ್ಬಂದಿ ನೇಮಕಾತಿ ಸಮಿತಿಯ ನಿಯಮದಂತೆ ವೇತನವನ್ನು ನಿಗದಿಪದಿಡಲಾಗಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments