ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು ನೇಮಕಾತಿಗೆ ಸಿದ್ಧವಾಗುತ್ತಿವೆ. ಹೌದು ಉದ್ಯೋಗ ಆಕಾಂಕ್ಷಿಗಳಿಗೆ ಇದು ಸುವರ್ಣ ಅವಕಾಶವಾಗಿದೆಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯು 2025-26ನೇ ಸಾಲಿಗಾಗಿ ವಿವಿಧ ವೇತನ ಶ್ರೇಣಿಯ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯಿಂದ ಕರಾವಳಿ ಕಾವಲು ಪೊಲೀಸ್ ಪಡೆ ಉಡುಪಿ ಘಟಕದಲ್ಲಿ 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ 54 ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30/9/2025 ಸಂಜೆ 04:30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ನೇವಿ, ಕೋಸ್ಟ್ ಗಾರ್ಡ್, BSF(ವಾಟರ್ ವಿಂಗ್) ನಿಂದ ನಿವೃತ್ತಿಗೊಂಡ ಅಧಿಕಾರಿಗಳು ಅರ್ಜಿಯನ್ನು ಸಲ್ಲಿಸಬಹದಾಗಿರುತ್ತದೆ.
Comments