ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪ್ರಯೋಗಾಲಯದಲ್ಲಿ ಕಾರ್ಯನಿರ್ವಹಿಸಲು PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:4 ಎಪ್ರಿಲ್ 2022

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪ್ರಯೋಗಾಲಯಗಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು PUC (ಯಾವುದೇ ವಿಭಾಗ) ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರಗಳುಳ್ಳ ಬಯೋಡೇಟಾ ವನ್ನು ಈ ಕೆಳಗೆ ನೀಡಿರುವ ಇ-ಮೇಲ್ ವಿಳಾಸಕ್ಕೆ ದಿನಾಂಕ 10 ಏಪ್ರಿಲ್ 2022 ರೊಳಗಾಗಿ ಕಳುಹಿಸಿ ಕೊಡಬೇಕು.
ಹುದ್ದೆ : ಪ್ರಯೋಗಾಲಯ ಸಹಾಯಕ
ಸ್ಥಳ: ಬೆಂಗಳೂರು (ಮಡಿವಾಳ)
No. of posts: 30
Application Start Date: 3 ಎಪ್ರಿಲ್ 2022
Application End Date: 10 ಎಪ್ರಿಲ್ 2022
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಸಂದರ್ಶನಕ್ಕೆ ಆಹ್ವಾನಿಸಿ ನೇಮಕ ಮಾಡಿಕೊಳ್ಳಲಾಗುವದು
Qualification: ಯಾವುದೇ ವಿಭಾಗದಲ್ಲಿ ಅಂಗೀಕೃತ ಸಂಸ್ಥೆಯಿಂದ PUC ವಿಜ್ಞಾನ ವಿಭಾಗದಲ್ಲಿ ಪಾಸಾಗಿರಬೇಕು. CBSE ಯಿಂದ 12 ನೇ ತರಗತಿ ಪಾಸಾದವರಿಗೂ ಅರ್ಜಿ ಸಲ್ಲಿಸಬಹುದು.
* ಪ್ರಯೋಗಾಲಯಗಲ್ಲಿ 0-3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವವರಿಗೆ ಆಧ್ಯತೆ ನೀಡಲಾಗುವದು.
* ಪ್ರಯೋಗಾಲಯಗಲ್ಲಿ 0-3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವವರಿಗೆ ಆಧ್ಯತೆ ನೀಡಲಾಗುವದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, ಕರ್ನಾಟಕ, KA,

Comments