ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪ್ರಯೋಗಾಲಯದಲ್ಲಿ ಕಾರ್ಯನಿರ್ವಹಿಸಲು PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:10 ಜನವರಿ 2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪ್ರಯೋಗಾಲಯಗಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು PUC (ಯಾವುದೇ ವಿಭಾಗ) ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರಗಳುಳ್ಳ ಬಯೋಡೇಟಾ ವನ್ನು ಈ ಕೆಳಗೆ ನೀಡಿರುವ ಇ-ಮೇಲ್ ವಿಳಾಸಕ್ಕೆ ದಿನಾಂಕ 10 ಜನವರಿ 2020 ರೊಳಗಾಗಿ ಕಳುಹಿಸಿ ಕೊಡಬೇಕು.
ಹುದ್ದೆ : ಪ್ರಯೋಗಾಲಯ ಸಹಾಯಕ
ಸ್ಥಳ: ಬೆಂಗಳೂರು (ಮಡಿವಾಳ)
No. of posts: 30
Application Start Date: 1 ಜನವರಿ 2021
Application End Date: 10 ಜನವರಿ 2021
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಸಂದರ್ಶನಕ್ಕೆ ಆಹ್ವಾನಿಸಿ ನೇಮಕ ಮಾಡಿಕೊಳ್ಳಲಾಗುವದು
Qualification:
ಯಾವುದೇ ವಿಭಾಗದಲ್ಲಿ ಅಂಗೀಕೃತ ಸಂಸ್ಥೆಯಿಂದ PUC ಪಾಸಾಗಿರಬೇಕು. CBSE ಯಿಂದ 12 ನೇ ತರಗತಿ ಪಾಸಾದವರಿಗೂ ಅರ್ಜಿ ಸಲ್ಲಿಸಬಹುದು.
* ಪ್ರಯೋಗಾಲಯಗಲ್ಲಿ 0-3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವವರಿಗೆ ಆಧ್ಯತೆ ನೀಡಲಾಗುವದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 12,300/- ವೇತನ ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ತಮ್ಮ ಸ್ವ ವಿವರಗಳನೊಳಗೊಂಡ ಬಯೋಡೇಟಾ ವನ್ನು ಈ ಕೆಳಗೆ ನೀಡಿರುವ ಇಮೇಲ್ ವಿಳಾಸ ಅಥವಾ WhatsApp ಸಂಖ್ಯೆಗೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಸಲ್ಲಿಸಬಹುದು.
* ಈ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಖಾಸಗಿ ಏಜೆಂಟ್ ರಗಳ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಕೆಳಗೆ ಅವರ ಇಮೇಲ್ ಮತ್ತು ವಾಟ್ಸ್ ಆಪ್ ಸಂಖ್ಯೆಯನ್ನು ನೀಡಲಾಗಿದ್ದು, ಈ ಸಂಪರ್ಕಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಇ-ಮೇಲ್ ವಿಳಾಸ : talawarsecurity@gmail.com
WhatsApp : 7338237832 (ಈ ಸಂಖ್ಯೆಗೆ ಕೇವಲ WhatsApp ಮೂಲಕ ಮಾತ್ರ ಸಂಪರ್ಕಿಸಿ)

Comments