Loading..!

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:21 ಜುಲೈ 2023
not found

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ(KSPHC)ದಲ್ಲಿ ಖಾಲಿ ಇರುವ 01 ಮ್ಯಾನೇಜರ್ ಹುದ್ದೆಯನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ದಿನಾಂಕ :28/07/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
ಅರ್ಜಿ ಸಲ್ಲಿಸುವ ವಿಳಾಸ :
#59, ರಿಚ್‌ಮಂಡ್ ರಸ್ತೆ, ಜನರಲ್ ಕೆ.ಎಸ್.ತಿಮ್ಮಯ್ಯ ರಸ್ತೆ, 
ಬೆಂಗಳೂರು - 560025

No. of posts:  1
Application Start Date:  21 ಜುಲೈ 2023
Application End Date:  28 ಜುಲೈ 2023
Work Location:  ಭಾರತದಾದ್ಯಂತ
Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ACA/ ICWA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Pay Scale:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 60,000/- ರೂ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments