Loading..!

ಕರ್ನಾಟಕ ಸರ್ಕಾರ ಸ್ವಾಮ್ಯದ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.
Published by: Rukmini Krushna Ganiger | Date:21 ಜುಲೈ 2021
not found
- ಕರ್ನಾಟಕ ಸರ್ಕಾರ ಸ್ವಾಮ್ಯದ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ  198 ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 31/ 07/ 2021 ರೊಳಗೆ ಆನ್‌ಲೈನ್ ಮೂಲಕ  ಅರ್ಜಿ ಸಲ್ಲಿಸಬಹುದು.

- ಹುದ್ದೆಗಳ ವಿವರ :
*ಮ್ಯಾನೇಜರ್
*ಡಾಟಾ ಎಂಟ್ರಿ ಅಧಿಕಾರಿ
*ಮೇಲ್ವಿಚಾರಕ 
- ಇನ್ನು ಹೆಚ್ಚಿನ ಹುದ್ದೆಗಳು...
No. of posts:  198
Application Start Date:  15 ಜುಲೈ 2021
Application End Date:  31 ಜುಲೈ 2021
Work Location:  Karnataka
Selection Procedure: - ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವ್ಯಕ್ತಿತ್ವ ಪರೀಕ್ಷೆ (PT)/ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು.
Age Limit:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ 

ಗರಿಷ್ಠ ವಯಸ್ಸಿನ ಮಿತಿ : 45 ವರ್ಷಗಳು.


ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.


* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಜಾಲತಾಣವನ್ನು ವೀಕ್ಷಿಸಿ.

 
Employment Type: FULL_TIME
Hiring Organization: KPSC Vaani https://www.kpscvaani.com
Job Location: Karnataka, KA,

Comments