Loading..!

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.
Tags: PG
Published by: Bhagya R K | Date:19 ಜೂನ್ 2023
not found

ಕರ್ನಾಟಕ ಸರ್ಕಾರ ಸ್ವಾಮ್ಯದ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ 25 ಆಫೀಸ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
-  ಕ್ಲಸ್ಟರ್ ಸೂಪರ್ವೈಸರ್-ಸ್ಕಿಲ್ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ30/06/2023 ವಾಗಿದೆ, ಉಳಿದ ಎಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವು27/06/2023 ವಾಗಿದೆ. 

- ಹುದ್ದೆಗಳ ವಿವರ : 25
ಕ್ಲಸ್ಟರ್ ಸೂಪರ್ವೈಸರ್-ಸ್ಕಿಲ್ - 04
ಡಿಸ್ಟ್ರಿಕ್ಟ್ ಮ್ಯಾನೇಜರ್ ಲೈವೆಲಿಹೂಡ್ - 02
ಆಫೀಸ್ ಅಸಿಸ್ಟೆಂಟ್ - 02
ಬ್ಲಾಕ್ ಮ್ಯಾನೇಜರ್-ನೋನ್-ಫಾರ್ಮ್ ಲೈವೆಲಿಹೂಡ್ - 08 
ಬ್ಲಾಕ್ ಮ್ಯಾನೇಜರ್-ಫಾರ್ಮ್ ಲೈವೆಲಿಹೂಡ್ - 08
ತಾಲ್ಲೂಕ ಪ್ರೋಗ್ರಾಮ್ ಮ್ಯಾನೇಜರ್ - 01

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ :

No. of posts:  25
Application Start Date:  19 ಜೂನ್ 2023
Application End Date:  27 ಜೂನ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

Qualification:

 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಗಳಿಂದ M.Sc, B.Sc, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

Age Limit:

-ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
Related Tags: PG

Comments