ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರ ಸ್ವಾಮ್ಯದ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ39 ಕ್ಲಸ್ಟರ್ ಮೇಲ್ವಿಚಾರಕರು, ಬ್ಲಾಕ್ ಮ್ಯಾನೇಜರ್, ಡಿಸ್ಟ್ರಿಕ್ಟ್ ಮ್ಯಾನೇಜರ್ , ಆಫೀಸ್ ಅಸಿಸ್ಟೆಂಟ್ ಮತ್ತು ತಾಲೂಕ ಪ್ರೋಗ್ರಾಮ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕ 16-ಡಿಸೆಂಬರ್-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು B.Sc, M.Sc ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಗಳಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
-ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
- ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ





Comments