ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2672 ಹುದ್ದೆಗಳ ಬೃಹತ ನೇಮಕಾತಿ ಈ ಕುರಿತು ಮಾಹಿತಿ ನಿಮಗಾಗಿ
Published by: Siddaram Halli | Date:18 ಮೇ 2020

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇರಲು ಒಂದು ಸುವರ್ಣ ಅವಕಾಶ ಒದಗಿ ಬಂದಿದೆ. ಪೊಲೀಸ್ ಪಡೆಯಲ್ಲಿ ವೃತ್ತಿ ಜೀವನವನ್ನು ಇಚ್ಛಿಸುವ ಧೈರ್ಯಶಾಲಿ ಮತ್ತು ಶಿಸ್ತುಬದ್ಧ ಹಾಗೂ ಸೇವಾಸಕ್ತ ಯುವಕರಿಗಾಗಿ ಈ ಅವಕಾಶ. ಒಟ್ಟು ಹುದ್ದೆಗಳು 2672, ಅರ್ಜಿಯನ್ನು ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-06-2020
* ಹುದ್ದೆಗಳ ವಿವರ :
- ವಿಶೇಷ ರಿಸರ್ವ ಪೊಲೀಸ್ ಕಾನ್ಸ್ಟೆಬಲ್ : 2420
- ಬ್ಯಾಂಡ್ಸಮನ್ : 252

No. of posts: 2672
Application Start Date: 18 ಮೇ 2020
Application End Date: 15 ಜೂನ್ 2020
Last Date for Payment: 18 ಜೂನ್ 2020
Qualification: ಅಭ್ಯರ್ಥಿಗಳು SSLC ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
Age Limit: a) ವಿಶೇಷ ಮೀಸಲು ಪೊಲೀಸ್ ಕಾನ್ಸ್‍ಟೇಬಲ್(KSRP & IRB) ಹುದ್ದೆಗೆ.
ಕನಿಷ್ಟ 18 ವರ್ಷ ಹಾಗೂ ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ
1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
2. ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
3. ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಪುರುಷ & ಮಹಿಳಾ ಅಭ್ಯರ್ಥಿಗಳಿಗೆ 30 ವರ್ಷಗಳು.
b) ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (KSRP &IRB) (ಬ್ಯಾಂಡ್ಸ್‍ಮೆನ್) ಹುದ್ದೆಗೆ,

1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 30 ವರ್ಷಗಳು.
2. ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
3. ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಪುರುಷ & ಮಹಿಳಾ ಅಭ್ಯರ್ಥಿಗಳಿಗೆ 33 ವರ್ಷಗಳು.

Pay Scale: ವೇತನ ಶ್ರೇಣಿ:
Rs. 23500-550-24600-600-27000-650-29600-750-32600-850-36000-950-39800-1100-46400-1250-47650.

Comments