Loading..!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸುಮಾರು 3745 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: SSLC
Published by: Basavaraj Halli | Date:20 ಎಪ್ರಿಲ್ 2020
not found
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಒಟ್ಟು ಇರುವ 3745 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ, ದರ್ಜೆ-3 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ನಿಗಮವು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 20 ಮಾರ್ಚ್ 2020 ಕೊನೆ ದಿನವಾಗಿರುತ್ತದೆ
No. of posts:  3745
Application Start Date:  24 ಫೆಬ್ರುವರಿ 2020
Application End Date:  5 ಮೇ 2020
Last Date for Payment:  8 ಮೇ 2020
Qualification: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ವಿದ್ಯಾರ್ಹತೆ : ಅಭ್ಯರ್ಥಿಗಳು ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು
ಚಾಲಕ ಹುದ್ದೆಗೆ- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಪ್ರಯಾಣಿಕರ / ಸರಕು ಸಾಗಣೆಗೆ ಭಾರಿ ವಾಹನ ಚಾಲನಾ ಪರವಾನಿಗೆ ಹೊಂದಿ ಎರಡು ವರ್ಷ ಪೂರ್ಣಗೊಂಡಿರಬೇಕು ಜೊತೆಗೆ ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು.
-ಚಾಲಕ ಕಂ ನಿರ್ವಾಹಕ ಹುದ್ದೆಗೆ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಪ್ರಯಾಣಿಕರ / ಸರಕು ಸಾಗಣೆಗೆ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿ ಎರಡು ವರ್ಷ ಪೂರ್ಣಗೊಂಡಿರಬೇಕು ಜೊತೆಗೆ ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು ಹಾಗೂ ಚಾಲ್ತಿಯಲ್ಲಿರುವ ಎಂ ವಿ ನಿರ್ವಾಹಕ ಪರವಾನಿಗೆ ಹಾಗೂ ಬ್ಯಾಡ್ಜ್ ಹೊಂದಿರಬೇಕು
Fee: * ಸಾಮಾನ್ಯ ವರ್ಗ/2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ ₹ 500/-
* ಪ.ಜಾ./ ಪ.ಪಂ./ ವರ್ಗ-1/ ಮಾಜಿ ಸೈನಿಕ/ಅಶಕ್ತ ಮಾಜಿ ಸೈನಿಕರ ಅವಲಂಬಿತ ಅಭ್ಯರ್ಥಿಗಳಿಗೆ ₹ 250/-
Age Limit: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಕಂಡಂತೆ ವಯೋಮಿತಿ ಹೊಂದಿರತಕ್ಕದ್ದು.
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ ಮತ್ತು ಗರಿಷ್ಠ 35 ವರ್ಷ
* ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ ಮತ್ತು ಗರಿಷ್ಠ 38 ವರ್ಷ
* ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ ಮತ್ತು ಗರಿಷ್ಠ 40 ವರ್ಷ
Pay Scale: ತರಬೇತಿ ಅವಧಿಯಲ್ಲಿ ಚಾಲಕರಿಗೆ ರೂ 10,000/- ರಂತೆ ಹಾಗೂ ಚಾಲಕ-ಕಂ-ನಿರ್ವಾಹಕರಿಗೆ ರೂ. 9,100/- ರಂತೆ ಮಾಸಿಕ ತರಬೇತಿ ಭತ್ಯೆಯನ್ನು ಪಾವತಿಸಲಾಗುವುದು.
ಎರಡು ವರ್ಷಗಳ ಕೆಲಸದ ಮೇಲಿನ ತರಬೇತಿ ಅವಧಿಯನ್ನು ತೃಪ್ತಿಕರವಾಗಿ ಪೂರೈಸಿದ ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕರನ್ನು ನಿಯಮಾನುಸಾರ ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಯಲ್ಲಿ ನಿಯೋಜಿಸಲಾಗುವುದು. ಖಾಯಂ ಪೂರ್ವ ಪರೀಕ್ಷಾರ್ಥ ಸೇವಾವಧಿಯಲ್ಲಿ ಕಾಲಿಕ ವೇತನ ಶ್ರೇಣಿ ರೂ. 12400-170-12740-250-14240-320-15840-420-16680-530-18270-640-19550 ರಂತೆ ವೇತನ ಹಾಗೂ ಇತರೆ ಭತ್ಯೆಗಳಿಗೆ ಅರ್ಹರಿರುತ್ತಾರೆ.
to download official notification

Comments