Loading..!

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:5 ಅಕ್ಟೋಬರ್ 2022
not found

 ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದಲ್ಲಿ ಖಾಲಿ ಇರುವ 62 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ . ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ 17/10/2022 ಕೊನೆಯ ದಿನಾಂಕವಾಗಿದೆ. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 18/10/2022 ರಂದು ಬೆಳ್ಳಿಗೆ 10 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಸಂದರ್ಶನ ನಡೆಯುವ ಸ್ಥಳ :
ವಿಭಾಗೀಯ ನಿಯಂತ್ರಣಾಧಿಕಾರಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, 
ಹಾವೇರಿ ವಿಭಾಗ, ವಿಭಾಗೀಯ ಕಚೇರಿ ಪಿ.ಬಿ.ರಸ್ತೆ, ಹಾವೇರಿ.

ಹುದ್ದೆಗಳ ವಿವರ : 62
ಎಲೆಕ್ಟ್ರಿಷಿಯನ್ : 15
MVBB : 6
ಫಿಟ್ಟರ್ : 10
ವೆಲ್ಡರ್ : 2
ಮೆಕ್ಯಾನಿಕ್ ಡೀಸೆಲ್ : 10
ಪೇಂಟರ್  :  4
ಎಲೆಕ್ಟ್ರಿಕ್ ಮೆಕ್ಯಾನಿಕ್ : 10
ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ : 5

No. of posts:  62
Application Start Date:  5 ಅಕ್ಟೋಬರ್ 2022
Application End Date:  17 ಅಕ್ಟೋಬರ್ 2022
Work Location:  ಕರ್ನಾಟಕ
Selection Procedure: ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಪಾಸಾಗಿರಬೇಕು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 8,093/- ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments