ಕರ್ನಾಟಕ ರಾಜ್ಯ ಭೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಭೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ 32 ವ್ಯವಸ್ಥಾಪಕ, ಹಿರಿಯ ಸಹಾಯಕ, ಕಿರಿಯ ಸಹಾಯಕ, ಮತ್ತು ಭೀಜ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 32
* ವ್ಯೆವಸ್ಥಾಪಕ- 16
* ಹಿರಿಯ ಸಹಾಯಕ- 01
* ಕಿರಿಯ ಸಹಾಯಕ - 09
* ಭೀಜ ಸಹಾಯಕ- 06
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Diploma,BSc, B.Com, BBM,ವಿದ್ಯಾರ್ಹತೆಯನ್ನುಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ ಶೇ 55 ಅಂಕಗಳಿಂದ ಪಾಸಾಗಿರಬೇಕು.
- ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನಿಯಾಲಾಗುವುದು.
* ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* OBC ಅಭ್ಯರ್ಥಿಗಳಿಗೆ 500/-.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC, ST, ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 250/-.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುವುದು
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments