ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು PUC /B.Sc/ B.Tech / B.Sc /M.S.c/ M.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 1,000/-ರೂ, ಪ್ರವರ್ಗ-1 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪೋಸ್ಟಲ್ ಮೂಲಕ ಪಾವತಿಸಬೇಕಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 99,600/-ರೂ ವರೆಗೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments