Loading..!

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ (KUD)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:31 ಜನವರಿ 2022
not found
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ(KUD)ದಲ್ಲಿ ಖಾಲಿ ಇರುವ Project Assistant  ಮತ್ತು Filed Assistant  ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 02/02/2022 ರೊಳಗಾಗಿ jagannathrathod@kod.ac.in ವಿಳಾಸಕ್ಕೆ ಅಥವಾ J.L.Rathod, P.I., Department of Marine Biology, KUPG Centre, Karwar-581303 ಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 02/02/2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ನೇರ ಸಂದರ್ಶನ ನಡೆಯುವ ಸ್ಥಳ :

J.L.Rathod, P.I,

Department of Marine Biology,

KUPG Centre, Karwar-581303
Application Start Date:  29 ಜನವರಿ 2022
Application End Date:  2 ಫೆಬ್ರುವರಿ 2022
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  ಸಂಬಂಧಪಟ್ಟ ವಿಷಯದಲ್ಲಿ S.S.L.C. / PUC / M.Sc Marine Biology / M.Sc Marine Sciences /  M.Sc Zoology ವಿದ್ಯಾರ್ಹತೆಯನ್ನು  ಮಾನ್ಯತೆ ಪಡೆದ  ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Pay Scale: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
Project Assistant : 20,000/-
Filed Assistant: 10,000/-
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
To Download the Official Notification

Comments