ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ (KUD)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ(KUD)ದಲ್ಲಿ ಖಾಲಿ ಇರುವ 14 ಸಹಾಯಕ ಶಿಕ್ಷಕರು, ವಿಶೇಷ ಶಿಕ್ಷಕರು ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ್ದು, ಈ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 18/11/2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Chancellor, Department of Personnel &
Administrative Reforms, Karnataka University,
Pavate Nagar, Dharwad-580003.
ಹುದ್ದೆಗಳ ವಿವರ : 14
ಸಹಾಯಕ ಶಿಕ್ಷಕರು (ಮಾಧ್ಯಮಿಕ ಶಾಲೆ) - 09
ಸಂಗೀತ ಶಿಕ್ಷಕರು - 01
ಸಹಾಯಕ ಹೌಸ್ ಮಾಸ್ಟರ್ - ಕಂ ಸಹಾಯಕ ಶಿಕ್ಷಕ - 01
ಸಹಾಯಕ ಹೌಸ್ ಮಾಸ್ಟರ್ - 01
ಸಹಾಯಕ ಶಿಕ್ಷಕರು (ಪ್ರಾಥಮಿಕ ಶಾಲೆ) - 02
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು SSLC/ PUC/ ಡಿ.ಎಡ್/ ಬಿ.ಎಡ್ ಹಾಗೂ ಸ್ನಾತಕೋತರ ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 1250/- ರೂ ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪ್ರವರ್ಗ - 1 ಅಭ್ಯರ್ಥಿಗಳಿಗೆ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 625/- ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು
- ಪರಿಶಿಷ್ಟ ವರ್ಗ ಪರಿಶಿಷ್ಟ ಜಾತಿ ಪ್ರವರ್ಗ 1ಅಭ್ಯರ್ಥಿಗಳಿಗೆ 47ವರ್ಷಗಳು
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 45ವರ್ಷಗಳು
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 42ವರ್ಷಗಳು ಮೀರಿರಬಾರದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments