ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು 12-10-2021 ರಿಂದ ನವೆಂಬರ್ 25-10-2021ರೊಳಗೆ ಅರ್ಜಿಯನ್ನು ತಮ್ಮ ಸ್ವವಿರದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು.
"Dr J. Seetharamappa,
Principal Investigator,
CSIR Project, Department of Chemistry,
Karnatak University, Dharwad- 580 003"
* ಅರ್ಜಿಯ ಸಾಫ್ಟ್ ಕಾಪಿಯನ್ನುjseetharam97@gmail.com ವಿಳಾಸಕ್ಕೆ ಕಳುಹಿಸಬಹುದು.
ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಶಾರ್ಟ್ ಲೀಸ್ಟ್ ಮಾಡಲಾಗುವುದು ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿರುವುದಿಲ್ಲ.
ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 35,000/-ರೂ ವೇತನ ಜೊತೆಗೆ ನಿಯಮಾನುಸಾರ ಇತರೆ ಭತ್ಯೆಗಳನ್ನು ನೀಡಲಾಗುವುದು.





Comments