ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by: Yallamma G | Date:1 ಆಗಸ್ಟ್ 2022

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ 11 ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ವಿರುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 18/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ : 11
* ಹೈದರಾಬಾದ ಕರ್ನಾಟಕ ಅಭ್ಯರ್ಥಿಗಳಿಗೆ
- ಕಾರ್ಯನಿರ್ವಾಹಕ ಅಭಿಯಂತರರು : 02
- ಸಹಾಯಕ ಅಭಿಯಂತರರು : 02
* ಹೈದರಾಬಾದ ಕರ್ನಾಟಕ ಹೊರತುಪಡಿಸಿ ಇತರೆ ಅಭ್ಯರ್ಥಿಗಳಿಗೆ
- ಕಾರ್ಯನಿರ್ವಾಹಕ ಅಭಿಯಂತರರು : 03
- ಎಂ ಐ ಎಸ ತಜ್ಞರು : 01
- ವ್ಯೆವಸ್ಥಾಪರು : 01
- ಸಾರ್ವಜನಿಕ ಸಂಪರ್ಕ ಅಧಿಕಾರಿ : 02
No. of posts: 11
Application Start Date: 26 ಜುಲೈ 2022
Application End Date: 18 ಆಗಸ್ಟ್ 2022
Selection Procedure: ಅರ್ಜಿ ಸಲ್ಲಿಸಿದ ವಿದ್ಯಾರ್ಹತೆ, ಮೆರಿಟ್, ಅನುಭವದ ಆಧಾರದ ಮೇಲೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳುಇಂಜಿನಿಯರಿಂಗ್, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,





Comments