Loading..!

ಕುವೆಂಪು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Tags: PG
Published by: Basavaraj Halli | Date:24 ಜುಲೈ 2020
not found
ಕುವೆಂಪು ವಿಶ್ವವಿದ್ಯಾಲಯದ ನೇರ ಆಡಳಿತಕ್ಕೊಳಪಟ್ಟ ವಿವಿಧ ವಿಭಾಗ ಮತ್ತು ಕಾಲೇಜಿನ 2020-21ನೇ ಶೈಕ್ಷಣಿಕ ಸಾಲಿನ ಹೆಚ್ಚುವರಿ ಬೋಧನಾ ಕಾರ್ಯ ನಿರ್ವಹಣೆಗಾಗಿ ಅತಿಥಿ ಉಪನ್ಯಾಸಕರುಗಳನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಒಟ್ಟು 286 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
Application Start Date:  24 ಜುಲೈ 2020
Application End Date:  31 ಆಗಸ್ಟ್ 2020
Work Location:  ಕರ್ನಾಟಕ
Qualification: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು ಮತ್ತು ಯುಜಿಸಿ ನಿಯಮಾನುಸಾರ ಶೇ.55 ಅಂಕಗಳನ್ನು ಪಡೆದಿರಬೇಕು.

ನೇಮಕಾತಿ ವಿಧಾನ :
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಂದರ್ಶನ ದಿನಾಂಕ ಮತ್ತು ಇತರೆ ಮಾಹತಿಯನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗುವುದು.
Fee: ಸಾಮಾನ್ಯ ಅಭ್ಯರ್ಥಿಗಳು 200/-ರೂ
ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ
ವಿಕಲಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ "ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ -577451" ಇವರ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
To Download Official Notification

Comments

Abdul Razak Mardala ಜುಲೈ 29, 2020, 12:14 ಪೂರ್ವಾಹ್ನ