Loading..!

ಕುವೆಂಪು ವಿಶ್ವವಿದ್ಯಾಲಯವು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ
| Date:1 ಜನವರಿ 2020
not found
ಕುವೆಂಪು ವಿಶ್ವವಿದ್ಯಾಲಯವು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ, ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅವಶ್ಯಕತೆ ಇದ್ದಲ್ಲಿ ಮುಂದುವರಿಸಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16 ಜನವರಿ 2020 ರೊಳಗಾಗಿ ಒಂದು ಸೆಟ್ ದಾಖಲಾತಿ ಪ್ರತಿಗಳಲೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಸಲ್ಲಿಸಬೇಕಾದ ವಿಳಾಸ:
ದಿ ರಿಜಿಸ್ಟ್ರಾರ್,
ಕುವೆಂಪು ವಿಶ್ವವಿದ್ಯಾಲಯ,
ಜ್ಞಾನಸಹ್ಯಾದ್ರಿ, ಶಂಕರಘಟ್ಟ - 577451
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬೇಕಾದ ದೂರವಾಣಿ : 080282-257424
Application Start Date:  30 ಡಿಸೆಂಬರ್ 2019
Application End Date:  16 ಜನವರಿ 2020
Work Location:  ಕುವೆಂಪು ವಿಶ್ವವಿದ್ಯಾಲಯ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MBBS/MD/MS ಪದವಿ ವಿದ್ಯಾರ್ಹತೆಯ ಹೊಂದಿರಬೇಕು
ವೈದ್ಯಕೀಯ ಕ್ಷೇತ್ರದಲ್ಲಿ ಮೂರು ವರ್ಷಗಳ ಸೇವಾನುಭವ ಇರಬೇಕು.
Pay Scale: ಈ ಹುದ್ದೆಗಳಿಗೆ ಪ್ರತಿ ತಿಂಗಳಿಗೆ 52,640/- ರೂಪಾಯಿ ವೇತನವನ್ನು ನಿಗದಿಪಡಿಸಲಾಗಿದೆ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು

* ಈ ಅಧಿಸೂಚನೆಯ ಕುರಿತು ಹೆಚ್ಚಿನ ವಿವರ ಮತ್ತು ಅರ್ಜಿ ನಮುನೆಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments