ಕುವೆಂಪು ವಿಶ್ವವಿದ್ಯಾಲಯವು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ
| Date:1 ಜನವರಿ 2020

ಕುವೆಂಪು ವಿಶ್ವವಿದ್ಯಾಲಯವು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ, ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅವಶ್ಯಕತೆ ಇದ್ದಲ್ಲಿ ಮುಂದುವರಿಸಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16 ಜನವರಿ 2020 ರೊಳಗಾಗಿ ಒಂದು ಸೆಟ್ ದಾಖಲಾತಿ ಪ್ರತಿಗಳಲೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಬೇಕಾದ ವಿಳಾಸ: ದಿ ರಿಜಿಸ್ಟ್ರಾರ್, ಕುವೆಂಪು ವಿಶ್ವವಿದ್ಯಾಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ - 577451 ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬೇಕಾದ ದೂರವಾಣಿ : 080282-257424
Application Start Date: 30 ಡಿಸೆಂಬರ್ 2019
Application End Date: 16 ಜನವರಿ 2020
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MBBS/MD/MS ಪದವಿ ವಿದ್ಯಾರ್ಹತೆಯ ಹೊಂದಿರಬೇಕು
ವೈದ್ಯಕೀಯ ಕ್ಷೇತ್ರದಲ್ಲಿ ಮೂರು ವರ್ಷಗಳ ಸೇವಾನುಭವ ಇರಬೇಕು.
ವೈದ್ಯಕೀಯ ಕ್ಷೇತ್ರದಲ್ಲಿ ಮೂರು ವರ್ಷಗಳ ಸೇವಾನುಭವ ಇರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕುವೆಂಪು ವಿಶ್ವವಿದ್ಯಾಲಯ, KA,





Comments