Loading..!

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Mallappa Myageri | Date:3 ನವೆಂಬರ್ 2021
not found

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರದಲ್ಲಿ 37 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ   ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ಕಛೇರಿ ವಿಳಾಸಕ್ಕೆ ನಿಗದಿ ಪಡಿಸಿದ ದಿನಾಂಕವಾದ 30-10-2021 ರಿಂದ 29-11-2021ರೊಳಗೆ ತಲುಪಿಸಲು ಸೂಚಿಸಲಾಗಿದೆ.
ಕಛೇರಿ ವಿಳಾಸ: 
The Registrar, 
Karnataka Veterinary, Animal and Fisheries Sciences University, 
Nandinagar, P.B.NO-06, Bidar, Karnataka -585401.

No. of posts:  37
Application Start Date:  30 ಅಕ್ಟೋಬರ್ 2021
Application End Date:  29 ನವೆಂಬರ್ 2021
Work Location:  ಬೀದರ
Selection Procedure:
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಜೊತೆಗೆ ಪಿ.ಹೆಚ್‌.ಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee: ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 500/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Pay Scale: ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ ರೂ 57,700/- ರಿಂದ 1,82,400/-ರೂಗಳ ವರೆಗೆ ವೇತನವನ್ನು ಪಡೆಯುತ್ತಾರೆ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

 
To Download the official notification

Comments