ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:24 ಜನವರಿ 2022

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು 179 ದಿನಗಳಿಗೆ ಮೀರದಂತೆ ಗುತ್ತಿಗೆ ಆಧಾರದ ಮೇಲೆ ಭೋದಕ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಅಥವಾ ಕರ್ನಾಟಕದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 28/01/2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
ಡೀನ್ ರವರ ಕಾರ್ಯಾಲಯ,
ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರ.
No. of posts: 6
Application Start Date: 24 ಜನವರಿ 2022
Application End Date: 28 ಜನವರಿ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಎಮ್ ವಿ ಎಸ್ ಸಿ(MVSC) ಪದವಿ ಮತ್ತು ಸ್ನಾತಕೋತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: Bidar, KA,





Comments